*AITM–ದಕ್ಷಿಣ ಕೊರಿಯಾದ ಡಾಂಗ್ಗುಕ್ ವಿಶ್ವವಿದ್ಯಾಲಯದ ನಡುವೆ ಒಪ್ಪಂದ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಅಂತರರಾಷ್ಟ್ರೀಯ ಶೈಕ್ಷಣಿಕ ಸಹಯೋಗವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಳಗಾವಿಯ ಅಂಗಡಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (AITM) ಮಹತ್ವದ ಹೆಜ್ಜೆ ಇಟ್ಟಿದೆ. ದಕ್ಷಿಣ ಕೊರಿಯಾದ ಸಿಯೋಲ್‌ನ ಡಾಂಗ್ಗುಕ್ ವಿಶ್ವವಿದ್ಯಾಲಯದೊಂದಿಗೆ AITM ಆಗಸ್ಟ್ 13ರಂದು ಚೆನ್ನೈನಲ್ಲಿ ತಿಳುವಳಿಕಾ ಒಡಂಬಡಿಕೆಗೆ (MoU) ಸಹಿ ಹಾಕಿದೆ. ಈ ಒಡಂಬಡಿಕೆಯ ಮೂಲಕ AITM ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗಕ್ಕೆ ಹಲವು ಅಂತಾರಾಷ್ಟ್ರೀಯ ಶೈಕ್ಷಣಿಕ ಅವಕಾಶಗಳು ಲಭ್ಯವಾಗಲಿವೆ. ಅಂತರ-ಸಾಂಸ್ಕೃತಿಕ ಶೈಕ್ಷಣಿಕ ವಿನಿಮಯ, ವಿದ್ಯಾರ್ಥಿ ಹಾಗೂ ಬೋಧಕರ ವಿನಿಮಯ ಕಾರ್ಯಕ್ರಮಗಳು, ಜಂಟಿ … Continue reading *AITM–ದಕ್ಷಿಣ ಕೊರಿಯಾದ ಡಾಂಗ್ಗುಕ್ ವಿಶ್ವವಿದ್ಯಾಲಯದ ನಡುವೆ ಒಪ್ಪಂದ*
Copy and paste this URL into your WordPress site to embed
Copy and paste this code into your site to embed