*ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತೊರೆದ ಬೆನ್ನಲ್ಲೇ ಭಾವುಕ ಪೋಸ್ಟ್ ಹಂಚಿಕೊಂಡ ಆಕಾಶ್ ಅಂಬಾನಿ*

ಪ್ರಗತಿವಾಹಿನಿ ಸುದ್ದಿ: ಮುಂಬೈ ಇಂಡಿಯನ್ಸ್ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ಐಪಿಎಲ್ ಹರಾಜಿಗೂ ಮುನ್ನ ತಮ್ಮ ತಂಡ ಬದಲಾಯಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡ ಸೇರಿಕೊಂಡಿದ್ದಾರೆ. ಇದೇವೇಳೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ತನ್ನ ಬೌಲಿಂಗ್ ದೈತ್ಯ ಅರ್ಷದೀಪ್ ಸಿಂಗ್‌ ಅವರನ್ನು ಮುಂಬೈ ಇಂಡಿಯನ್ಸ್‌ಗೆ ಬಿಟ್ಟುಕೊಟ್ಟಿದೆ. ಹಾರ್ದಿಕ್ ಪಾಂಡ್ಯ ಅವರು 18 ಕೋಟಿಗೆ ಪಂಜಾಬ್ ಸೇರಿದ್ದರೆ, ಅರ್ಷದೀಪ್ ಸಿಂಗ್ ಕೂಡ 18 ಕೋಟಿಗೆ ನೀಲಿ ಜರ್ಸಿ ತೊಟ್ಟಿದ್ದಾರೆ. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ಮಾಲೀಕ ಆಕಾಶ್ ಅಂಬಾನಿ ಹಾರ್ದಿಕ್ ಪಾಂಡ್ಯ … Continue reading *ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತೊರೆದ ಬೆನ್ನಲ್ಲೇ ಭಾವುಕ ಪೋಸ್ಟ್ ಹಂಚಿಕೊಂಡ ಆಕಾಶ್ ಅಂಬಾನಿ*