*ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಎಲ್ಲಾ ರಂಗದಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾಳೆ. ಇಂದು ನಾನು ಉದ್ಘಾಟಿಸಿರುವ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಪಕ್ಷಾತೀತವಾಗಿ ನಡೆಯಲಿ. ರಾಜಕೀಯ ಚಟುವಟಿಕೆಯಿಂದ ಸಂಪೂರ್ಣ ದೂರ ಇರಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಶುಕ್ರವಾರ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಇದೊಂದು ಅರ್ಥಪೂರ್ಣ … Continue reading *ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ*