*ಅಕ್ಕ, ಬಸವಣ್ಣ, ಅಲ್ಲಮರ ಮಾತನಾಡುವ ರೊಬೋಟಿಕ್ ಪುತ್ಥಳಿ ಅಭಿವೃದ್ಧಿ*: *ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಬಸವಕಲ್ಯಾಣದಲ್ಲಿ ₹750 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಅನುಭವ ಮಂಟಪದ ಕಾಮಗಾರಿ ಮುಂದಿನ ಬಸವಜಯಂತಿಯ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. 770 ಅಮರಗಣಂಗಳ ಹೆಸರಿನಲ್ಲಿ 770 ಕಂಬಗಳ ಮೇಲೆ ನಿರ್ಮಾಣವಾಗುತ್ತಿರುವ ಈ ಭವ್ಯ ಅನುಭವ ಮಂಟಪದ ಸುಮಾರು ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಕೆ.ಆರ್.ನಗರದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಮಾಜದ ಸಂಘಟನೆಗಳ ಒಕ್ಕೂಟ … Continue reading *ಅಕ್ಕ, ಬಸವಣ್ಣ, ಅಲ್ಲಮರ ಮಾತನಾಡುವ ರೊಬೋಟಿಕ್ ಪುತ್ಥಳಿ ಅಭಿವೃದ್ಧಿ*: *ಈಶ್ವರ ಖಂಡ್ರೆ*