*ಅಕ್ಕಾ ಪಡೆ ಚಾಲನೆಗೆ ಡೇಟ್ ಫಿಕ್ಸ್: ಕರ್ನಾಟಕ ಸರ್ಕಾರದ ಮಾಡೆಲ್‌ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವ ಕರ್ನಾಟಕ ಸರ್ಕಾರದ ಮಾಡೆಲ್‌ (ಮಾದರಿ) ಅನ್ನು ಕೇಂದ್ರ ಸರ್ಕಾರವೂ ಅನುಸರಿಸುತ್ತಿದ್ದು, ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲಸಗಳ ಕುರಿತು ಕೇಂದ್ರ ಸರ್ಕಾರ ಶ್ಲಾಘನೆ ವ್ಯಕ್ತಪಡಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ಸುವರ್ಣ ಸೌಧದಲ್ಲಿ ಬೆಳಗಾವಿ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇಲಾಖೆ ಸುಧಾರಣೆ ಬಗ್ಗೆ ಚರ್ಚೆ ನಡೆಸಲಾಯಿತು. ನಮ್ಮದು ಜೀವನಮಟ್ಟ … Continue reading *ಅಕ್ಕಾ ಪಡೆ ಚಾಲನೆಗೆ ಡೇಟ್ ಫಿಕ್ಸ್: ಕರ್ನಾಟಕ ಸರ್ಕಾರದ ಮಾಡೆಲ್‌ ಇಡೀ ದೇಶಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*