*ಇನ್ಮುಂದೆ ಮಹಿಳೆಯರು, ಮಕ್ಕಳ ರಕ್ಷಣೆಗೆ ಬರಲಿದೆ ಅಕ್ಕ ಪಡೆ: ಅರಮನೆ ಮೈದಾನದಲ್ಲಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ, ಸುರಕ್ಷತೆಗಾಗಿ ಅಕ್ಕ ಪಡೆ ಆರಂಭವಾಗಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಾಲನೆ ನೀಡಲಾಯಿತು.Home add -Advt ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಕ್ಕ ಪಡೆಗೆ ಚಾಲನೆ ನೀಡಿದರು. ಈ ಯೋಜನೆ ಮೂಲಕ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮತ್ತು ತುರ್ತು ಸಂದರ್ಭಗಳಲ್ಲಿ ತಕ್ಷಣದ ಬೆಂಬಲ ನೀಡಲು ಅಕ್ಕ … Continue reading *ಇನ್ಮುಂದೆ ಮಹಿಳೆಯರು, ಮಕ್ಕಳ ರಕ್ಷಣೆಗೆ ಬರಲಿದೆ ಅಕ್ಕ ಪಡೆ: ಅರಮನೆ ಮೈದಾನದಲ್ಲಿ ಚಾಲನೆ*