*ಗೃಹಲಕ್ಷ್ಮೀ ಹಣದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಕೆಲವೇ ಕ್ಷಣಗಳಲ್ಲಿ ಸಿಎಂ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದ ಅಜ್ಜಿಗೆ ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ಸನ್ಮಾನ ಮಾಡಲಿದ್ದಾರೆ. ಬೆಳಗಾವಿಯ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅರಬಾವಿ ಕ್ಷೇತ್ರದಲ್ಲಿದ್ದು, ಕಾರ್ಯಕ್ರಮ ಮುಗಿಸಿ ಸಂಜೆ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಈ ವೇಳೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅಜ್ಜಿ ಅಕ್ಕಾತಾಯಿ ಲಂಗೂಟಿ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಲಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಬೆಳಗಾವಿ‌ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಮಹಿಳೆ … Continue reading *ಗೃಹಲಕ್ಷ್ಮೀ ಹಣದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಕೆಲವೇ ಕ್ಷಣಗಳಲ್ಲಿ ಸಿಎಂ ಸನ್ಮಾನ*