*ಆಲಮಟ್ಟಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಿಎಂ-ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಮಳೆಯಿಂದಾಗಿ ಆಲಮಟ್ಟಿ ಜಲಾಷಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು. ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು. ಈ ಮೂಲಕ ಸಿಎಂ ಸಿದ್ದರಾಮಯ್ಯ 6ನೇ ಬಾರಿಗೆ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದಂತಾಗಿದೆ. ಕೃಷ್ಣೆ ಜಲನಿಧಿಗೆ ಗಂಗಾಪೂಜೆ ನೆರವೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಸಮರ್ಪಿಸಿದರು. ಈ ವೇಳೆ ಸಚಿವರಾದ ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ, ಶಿವಾನಂದ ಪಾಟೀಲ್, ಶಾಸಕರು ಉಪಸ್ಥಿತರಿದ್ದರು. Home add -Advt *ಶಾಸಕ … Continue reading *ಆಲಮಟ್ಟಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಿಎಂ-ಡಿಸಿಎಂ*
Copy and paste this URL into your WordPress site to embed
Copy and paste this code into your site to embed