*ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಜಯಪುರ ಜಿಲ್ಲೆಯ ಕೊಲ್ಹಾರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನೆರವೇರಿಸಿ ಮಾತನಾಡಿದರು. “ಬಸವಣ್ಣನವರು ಹುಟ್ಟಿದ ನಾಡಿಗೆ ಬಂದು, ಇಲ್ಲಿನ ಶರಣರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿರುವುದು … Continue reading *ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್*