*ವಿವಾದಿತ ಆಳಂದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಸಮ್ಮತಿ*

ಪ್ರಗತಿವಾಹಿನಿ ಸುದ್ದಿ: ಕಲಬುರ್ಗಿ ಜಿಲ್ಲೆಯ ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾ ಸಮಿತಿಯ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ. ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ … Continue reading *ವಿವಾದಿತ ಆಳಂದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಸಮ್ಮತಿ*