*ಭರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಸಕಲ ವ್ಯವಸ್ಥೆ: ಸಚಿವ ಎಚ್. ಕೆ ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಬಾರಿ ಭರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ವತಿಯಿಂದ ಜನಸಂದಣಿ ನಿರ್ವಹಣೆಗೆ ಪಾರ್ಕಿಂಗ್, ಶೌಚಾಲಯ, ಎಲ್.ಇ.ಡಿ. ಸ್ಕ್ರೀನ್ ಅಳವಡಿಕೆ ಸೇರಿದಂತೆ ಸಕಲ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ್ ತಿಳಿಸಿದರು.‌ ಇಂದು ಡಿಸಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ ಒಂದು ತಿಂಗಳಿನಲ್ಲಿ ಶಂಕುಸ್ಥಾಪನೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಪವಿತ್ರ ಗುಡ್ಡದ ಅಭಿವೃದ್ಧಿಗೆ ಟಿಟಿಡಿ ಮಾದರಿಯಲ್ಲಿ ಅಭಿವೃದ್ಧಿಯನ್ನು … Continue reading *ಭರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಸಕಲ ವ್ಯವಸ್ಥೆ: ಸಚಿವ ಎಚ್. ಕೆ ಪಾಟೀಲ್*