*ಕೇರಳದಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಅಖಿಲ ಭಾರತ ಅಭಿಯಾನಕ್ಕೆ ಚಾಲನೆ*
*ಮುಂದೆ ಬರುವ ಬೇಸಿಗೆ ರಜಾ ದಿನಗಳಿಗೆ ಕುಟುಂಬಗಳು/ಕುಟುಂಬದ ರಜಾದಿನಗಳನ್ನು ಯೋಜಿಸುವವರ ಗುರಿ* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು :* “ಬೇಸಿಗೆ ರಜಾ ಋತುವು ವೇಗವಾಗಿ ಬರುತ್ತಿದ್ದು ನಾವು ಶಾಲಾ ರರಜಾದಿನಗಳು ಮತ್ತು ಕುಟುಂಬದ ಜನರನ್ನು ಉದ್ದೇಶಿಸಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದೇವೆ” ಎಂದು ಪ್ರವಾಸೋದ್ಯಮ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಹೇಳಿದರು. ಈ ಸಮಯದಲ್ಲಿ ಅಭಿಯಾನವು ನಿರ್ದಿಷ್ಟವಾಗಿ ಉತ್ತರ ಕೇರಳಕ್ಕೆ ಮುಖ್ಯವಾಗಿ ಬೇಕಲ್, ವಯನಾಡ್ ಮತ್ತು ಕೋಳಿಕ್ಕೋಡ್ ಗಳಿಗೆ ಆದ್ಯತೆ ನೀಡಿದ್ದು ಇದಲ್ಲದೆ ಅಪಾರ ಸುಧಾರಿಸಿದ ಮೂಲಸೌಕರ್ಯಗಳ ಕಡಿಮೆ … Continue reading *ಕೇರಳದಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಅಖಿಲ ಭಾರತ ಅಭಿಯಾನಕ್ಕೆ ಚಾಲನೆ*
Copy and paste this URL into your WordPress site to embed
Copy and paste this code into your site to embed