*ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು: ಸೋನಿಯಾ ಗಾಂಧಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಆಲ್ ಇಂಡಿಯಾ ದಲಿತ ಯೂತ್ ಆರ್ಗನೈಸೇಷನ್ (ರಿ.), ನವದೆಹಲಿ ವತಿಯಿಂದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮಲ್ಲೇಶ್ ಜಿ. ಚೌಗುಲೆ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜಕೀಯ ಅನುಭವ, ಆಡಳಿತಾತ್ಮಕ ಕಾರ್ಯಕ್ಷಮತೆ ಹಾಗೂ ಸಮಾಜಮುಖಿ ಸೇವೆಯನ್ನು … Continue reading *ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು: ಸೋನಿಯಾ ಗಾಂಧಿಗೆ ಮನವಿ*