*ಅನುದಾನಿತ ನೌಕರರು ಸಂಘಟಿತರಾಗದಿದ್ದರೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ: ರಾಮು ಗುಗವಾಡ ಕಳವಳ*

ಪ್ರಗತಿವಾಹಿನಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳ ನಿರ್ದೆಶನದಂತೆ ಸರ್ಕಾರ ತೆಗೆದುಕೊಳ್ಳುತ್ತಿರುವ ದುಡುಕಿನ ನಿರ್ಧಾರಗಳು ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಸಂಕಷ್ಟಕ್ಕೀಡು ಮಾಡುತ್ತಿವೆ. ಅನುದಾನಿತ ಶಾಲಾ ಕಾಲೇಜುಗಳ ನೌಕರರು ಸಂಘಟಿತರಾಗಿ ಇದರ ಬಗ್ಗೆ ಪ್ರಶ್ನಿಸದಿದ್ದರೆ ಮುಂದೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ. ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ವ್ಯವಸ್ಥಿತವಾಗಿ ಮುಚ್ಙುವ ಷಡ್ಯಂತ್ರ ತೆರೆಮರೆಯಲ್ಲಿ ನಡೆಯುತ್ತಿದೆ ಇದರ ಬಗ್ಗೆ ನೌಕರರು ಜಾಗೃತರಾಗಬೇಕು ಎಂದು ಅಖಿಲ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಗೌರವಾಧ್ಯಕ್ಷ ರಾಮು ಗುಗವಾಡ ಹೇಳಿದರು.Home add … Continue reading *ಅನುದಾನಿತ ನೌಕರರು ಸಂಘಟಿತರಾಗದಿದ್ದರೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ: ರಾಮು ಗುಗವಾಡ ಕಳವಳ*