*ಸರ್ವಪಕ್ಷ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಮಂಡಳಿ ಸೂಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.Home add -Advt ಸರ್ವಪಕ್ಷ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ನೀಡಿದ ವಿವರಗಳ ಹೈಲೈಟ್ಸ್ ಇಲ್ಲಿದೆ. 11-7-2024ರಂದು ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ … Continue reading *ಸರ್ವಪಕ್ಷ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*