*ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್*

ಮೇಕೆದಾಟು ಶಾಶ್ವತ ಪರಿಹಾರ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಮತ್ತು ಜನರ ಹಿತವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ. ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆಗಳ ಹಿನ್ನೆಲೆಯಲ್ಲಿ ಕಾವೇರಿ ಪರಿಸ್ಥಿತಿ ಕುರಿತು ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗಾರರೊಂದಿಗೆ … Continue reading *ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್*