*ಸರ್ವಪಕ್ಷ ಸಭೆಗೆ ಮುಹೂರ್ತ ನಿಗದಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ, ಮಹದಾಯಿ ನದಿ ನೀರಿನ ವಿಚಾರವಾಗಿ ಚರ್ಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಕೆ.ಆರ್.ಎಸ್ ನಿಂದ ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿರುವ ವಿಚಾರವಾಗಿ ಕಿಡಿ ಕಾರಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು.Home add -Advt ಇದೀಗ ಸರ್ವಪಕ್ಷ ಸಭೆಗೆ ಮುಹೂರ್ತ ನಿಗದಿಯಾಗಿದ್ದು, ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕಾವೇರಿ, ಮಹದಾಯಿ, ಕೃಷ್ಣಾ ನದಿ ವಿವಾದ ಸೇರಿದಂತೆ … Continue reading *ಸರ್ವಪಕ್ಷ ಸಭೆಗೆ ಮುಹೂರ್ತ ನಿಗದಿ*