*ಸುಗಮ ಪರೀಕ್ಷೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು ಇವರ ಆದೇಶದಂತೆ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಮೂರು ಹಂತದಲ್ಲಿ ಆಯೋಜಿಸುತ್ತಿದ್ದು, ಪ್ರಥಮ ಹಂತದಲ್ಲಿ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ರಾಜ್ಯಾದ್ಯಂತ ಮಾರ್ಚ-21 ರಿಂದ ಎಪ್ರೀಲ್ 04 ರವರೆಗೆ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ 97 ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 130 ಒಟ್ಟು 227 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. … Continue reading *ಸುಗಮ ಪರೀಕ್ಷೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ*
Copy and paste this URL into your WordPress site to embed
Copy and paste this code into your site to embed