ಸ್ಪಂದನಾ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ; ಅಂತಿಮ ದರ್ಶನ ಪಡೆದ ಗಣ್ಯರು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆ ಇಂದು ಸಂಜೆ 4ಕ್ಕೆ ಇಲ್ಲಿನ ಶ್ರೀರಾಮಪುರದ ಹರಿಶ್ಚಂದ್ರ ಘಾಟ್ ನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಗಳು ಮುಂದುವರಿದಿವೆ. ಇದೇ ವೇಳೆ ಸ್ಪಂದನಾ ಅವರ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸ್ಪಂದನಾ ತಂದೆ ಬಿ.ಕೆ.ಶಿವರಾಂ ಅವರ ಮಲ್ಲೇಶ್ವರಂನ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಜನ ಅಭಿಮಾನಿಗಳು, ಗಣ್ಯರು ಅಂತಿಮ ದರ್ಶನ ಪಡೆದು ಸ್ಪಂದನಾ ಅಕಾಲಿಕ ಸಾವಿಗೆ ಕಣ್ಣೀರಿಡುತ್ತಿದ್ದಾರೆ. Home add … Continue reading ಸ್ಪಂದನಾ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ; ಅಂತಿಮ ದರ್ಶನ ಪಡೆದ ಗಣ್ಯರು