ಬೆಳಗಾವಿ​ಯಲ್ಲಿ ಅಭಿವೃದ್ಧಿಗಳೆಲ್ಲ ಕಾಂಗ್ರೆಸ್​ ಕಾಲದಲ್ಲೇ ಆಗಿದ್ದು : ​ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿರುಗೇಟು 

* *ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಬೈಲಹೊಂಗಲ ಬಾರ್ ಅಸೋಸಿಯೇಷನ್*  ಪ್ರಗತಿವಾಹಿನಿ ಸುದ್ದಿ, *ಬೈಲಹೊಂಗಲ :* ಬೆಳಗಾವಿ ಜಿಲ್ಲಾ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ. ಬೆಳಗಾವಿಯಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳೆಲ್ಲವೂ ಕಾಂಗ್ರೆಸ್ ಕಾಲದಲ್ಲಿಯೇ​ ಆಗಿದ್ದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕ​ರ್ ಅವರು ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದರು.  ಬೆಳಗಾವಿ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಏನು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಬೆಳಗಾವಿ ಅಭಿವೃದ್ಧಿಗೆ ಬಿಜೆಪಿಯವರ … Continue reading ಬೆಳಗಾವಿ​ಯಲ್ಲಿ ಅಭಿವೃದ್ಧಿಗಳೆಲ್ಲ ಕಾಂಗ್ರೆಸ್​ ಕಾಲದಲ್ಲೇ ಆಗಿದ್ದು : ​ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿರುಗೇಟು