ಪಕ್ಷದ ಮುಖಂಡರೆಲ್ಲ ಸೇರಿ ಮೃಣಾಲ, ಪ್ರಿಯಾಂಕಾ ಆಯ್ಕೆ ಮಾಡಿದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

​ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ: ಪಕ್ಷದ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲೆಯ ಮುಖಂಡರೆಲ್ಲ ಸೇರಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮೃಣಾಲ ಹೆಬ್ಬಾಳಕರ್ ಮತ್ತು ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದ್ದು, ಒಂದೆರಡು ದಿನದಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಬೈಲಹೊಂಗಲದ ಶಿವಬಸವ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು … Continue reading ಪಕ್ಷದ ಮುಖಂಡರೆಲ್ಲ ಸೇರಿ ಮೃಣಾಲ, ಪ್ರಿಯಾಂಕಾ ಆಯ್ಕೆ ಮಾಡಿದ್ದಾರೆ – ಲಕ್ಷ್ಮೀ ಹೆಬ್ಬಾಳಕರ್