*ಸಂಘದ ಪಥಸಂಚಲನದ ವೇಳೆ ಅಲ್ಲಾಹು ಅಕ್ಬರ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಆರ್ ಎಸ್ ಎಸ್ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಪಥಸಂಚಲನ ನಡೆಯುತ್ತಿದೆ. ಅದರಂತೆ (ಅಕ್ಟೋಬರ್ 18) ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲೂ ಆರ್.ಎಸ್.ಎಸ್ ಪಂಥಸಂಚಲನ ನಡೆದಿದ್ದು, ಈ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಮೊಳಗಿದೆ. ಶ್ರೀನಿವಾಸಪುರದ ಬಾಲಕಿಯರ ಕಾಲೇಜಿನಿಂದ ಆರಂಭವಾದ ಪಥಸಂಚಲನ ಟಿಪ್ಪು ಸರ್ಕಲ್ ಗೆ ಬರುತ್ತಿದ್ದಂತೆಯೇ ಕೆಲ ಅನ್ಯಕೋಮಿನ ಜನ ಅಲ್ಲಾಹು ಅಕ್ಬರ್ ಎಂದು ಘೋಷಣೆ‌ ಕೂಗಿದ್ದಾರೆ. Home add -Advt ಅಲ್ಲದೇ ಆಝಾನ್ ಕೂಗುವ ವೇಳೆಯಲ್ಲಿ ಪಥ ಸಂಚಲನ ನಡೆಸಲಾಗಿದೆ ಎಂದು ಅನ್ಯಕೋಮಿನ … Continue reading *ಸಂಘದ ಪಥಸಂಚಲನದ ವೇಳೆ ಅಲ್ಲಾಹು ಅಕ್ಬರ್ ಘೋಷಣೆ*