*ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಯಾವುದೇ ಹಲ್ಲೆ ಮಾಡಿಲ್ಲ, ಆರೋಪ ಶುದ್ಧ ಸುಳ್ಳು : ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಳ್ಳಿಹಾಕಿದ್ದು, ತಾವು ಯಾವುದೇ ರೀತಿಯ ಹಲ್ಲೆ ಮಾಡಿಲ್ಲ. ತಮ್ಮ ಮೇಲಿನ ಆರೋಪ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ಕುವೆಂಪು ನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಹಾಗೂ ಕ್ರಷರ್ ಮಾಲೀಕರು ತಮ್ಮನ್ನು ಭೇಟಿ ಮಾಡಿ ವಿದ್ಯುತ್ ಸಮಸ್ಯೆಗಳ ಕುರಿತು ಗಮನ ಸೆಳೆದಿದ್ದರು.  ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗೂ ಹಲವು … Continue reading *ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಯಾವುದೇ ಹಲ್ಲೆ ಮಾಡಿಲ್ಲ, ಆರೋಪ ಶುದ್ಧ ಸುಳ್ಳು : ಚನ್ನರಾಜ ಹಟ್ಟಿಹೊಳಿ*