*ಸ್ಟಿಂಗ್ ಆಪರೇಷನ್ ಹಿಂದೆ ಡಿಕೆಶಿ ಕೈವಾಡದ ಆರೋಪ*: *ಸಿಬಿಐ ತನಿಖೆಗೆ ಎಚ್‌ಡಿಕೆ ಆಗ್ರಹ!*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತಷ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದು, ನಿವೃತ್ತ ಪೊಲೀಸ್ ಅಧಿಕಾರಿಗಳ ತಂಡವನ್ನು ಬಳಸಿಕೊಂಡು ಸಂಪುಟ ಸಹೋದ್ಯೋಗಿಗಳ ಚಟುವಟಿಕೆಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ದೂರಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆ ನಡೆಯಬೇಕು ಎಂದು ಆಗ್ರಹಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ವಿಚಾರದಲ್ಲಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, … Continue reading *ಸ್ಟಿಂಗ್ ಆಪರೇಷನ್ ಹಿಂದೆ ಡಿಕೆಶಿ ಕೈವಾಡದ ಆರೋಪ*: *ಸಿಬಿಐ ತನಿಖೆಗೆ ಎಚ್‌ಡಿಕೆ ಆಗ್ರಹ!*