*ವರದಕ್ಷಿಣೆ ಕಿರುಕುಳ ಆರೋಪ*: *ಇಬ್ಬರು ಮಕ್ಕಳನ್ನು ತುಂಗಭದ್ರಾಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಕಾಲುವೆಯಲ್ಲಿ ತಾಯಿ ಮತ್ತು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ತಾಯಿ ಹಾಗೂ ಮಕ್ಕಲ ಸಾವು ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೃತರನ್ನು ಮಿಲ್ಲರ್ ಪೇಟೆ ನಿವಾಸಿ ಲತೀಪಾ ಸಿಮ್ರಾನ್ (29) ಹಾಗೂ ಮಕ್ಕಳಾದ ಮಹಮ್ಮದ್ ಅಯಾನ್ (3) ಮತ್ತು ಆಯಿಷಾ ಫಾತಿಮಾ (2) ಎಂದು ಗುರುತಿಸಲಾಗಿದೆ. ಮಹಿಳೆಯ ಸಾವಿಗೆ ಪತಿಯ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ ಘಟನೆ ಬಳ್ಳಾರಿ … Continue reading *ವರದಕ್ಷಿಣೆ ಕಿರುಕುಳ ಆರೋಪ*: *ಇಬ್ಬರು ಮಕ್ಕಳನ್ನು ತುಂಗಭದ್ರಾಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆ*