*11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ*: *ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನಿಶಾ ವಿರುದ್ಧ ಪೋಕ್ಸೋ ಕೇಸ್*

ಪ್ರಗತಿವಾಹಿನಿ ಸುದ್ದಿ: ಕೇರಳದ ಪ್ರಸಿದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನಿಶಾ ರಾಫೆಲ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕೇರಳದ ತ್ರಿಶೂರ್ ಪಶ್ಚಿಮ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಬಾಲಕನನ್ನು ತ್ರಿಶೂರ್ ಜನರಲ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಮತ್ತು ಕಾನೂನು ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ದೌರ್ಜನ್ಯದ ಲಕ್ಷಣಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತನಿಖೆಯಿಂದ ತಿಳಿಯಬೇಕಿದೆ. … Continue reading *11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ*: *ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನಿಶಾ ವಿರುದ್ಧ ಪೋಕ್ಸೋ ಕೇಸ್*