*ಮತದಾರರ ಹೆಸರು ಡಿಲೀಟ್‌ಗೆ ನಕಲಿ ದಾಖಲೆ ಆರೋಪ: ಡಾ‌. ರವಿ ಪಾಟೀಲ್ ಸೇರಿ 20ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್ಐಆರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ನಕಲಿ ದಾಖಲೆ ಹಾಗೂ ಸುಳ್ಳು ಮಾಹಿತಿ ನೀಡಿ ಫಾರ್ಮ್ ನಂ.7 ಸಲ್ಲಿಸಲು ಯತ್ನಿಸಿದ ಆರೋಪದಡಿ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಸೇರಿದಂತೆ 20ರಿಂದ 25 ಜನರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಾರ್ಡ್ ನಂ.12ರ ಬೂತ್ ಮಟ್ಟದ ಅಧಿಕಾರಿ (BLO) ಸೆಪ್ಟೆಂಬರ್ 30ರಂದು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಡಾ. … Continue reading *ಮತದಾರರ ಹೆಸರು ಡಿಲೀಟ್‌ಗೆ ನಕಲಿ ದಾಖಲೆ ಆರೋಪ: ಡಾ‌. ರವಿ ಪಾಟೀಲ್ ಸೇರಿ 20ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್ಐಆರ್*