*ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಆರೋಪ*: *ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಸಿಸಿಬಿ!*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹರಿಬಿಟ್ಟು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರು ನೀಡಿದ್ದು, ಈ ಸಂಬಂಧ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಡಿಯೋ ಸೃಷ್ಟಿಸಿ ಹರಡಿದವರ ಪತ್ತೆಗೆ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ. ರಾಜಕೀಯ ಷಡ್ಯಂತ್ರದ ಭಾಗವಾಗಿ ತಮ್ಮ … Continue reading *ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಆರೋಪ*: *ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಸಿಸಿಬಿ!*