*ನಂದಿನಿ ಮಿಲ್ಕ್ ಪೌಡರ್ ಕಲಬೆರಕೆ ಆರೋಪಕ್ಕೆ ತೆರೆ*: *ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ!*

ಪ್ರಗತಿವಾಹಿನಿ ಸುದ್ದಿ: ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆಯಾಗಿದೆ ಎಂಬ ಆರೋಪದ ಬೆನ್ನಲ್ಲೇ ಇದೀಗ ಪ್ರಯೋಗಾಲಯದ ವರದಿ ಹೊರಬಂದಿದೆ. ವರದಿಯ ಪ್ರಕಾರ, ಪರೀಕ್ಷೆಗೆ ಕಳುಹಿಸಲಾಗಿದ್ದ ಹಾಲಿನ ಪುಡಿಯ ಮಾದರಿ ಸುರಕ್ಷಿತವಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ನಂದಿನಿ ಮಿಲ್ಕ್ ಪೌಡರ್ ಗುಣಮಟ್ಟದ ಕುರಿತು ಎದ್ದಿದ್ದ ಅನುಮಾನಗಳಿಗೆ ವರದಿ ಮಹತ್ವದ ಸ್ಪಷ್ಟನೆ ನೀಡಿದೆ. ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಈ ಹಿಂದೆ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಹಾಲಿನ ಪುಡಿಯ ಗುಣಮಟ್ಟವನ್ನು ಪರೀಕ್ಷಿಸುವಂತೆ ಆರೋಗ್ಯ ಸಚಿವರು ಸೂಚನೆ … Continue reading *ನಂದಿನಿ ಮಿಲ್ಕ್ ಪೌಡರ್ ಕಲಬೆರಕೆ ಆರೋಪಕ್ಕೆ ತೆರೆ*: *ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ!*