*ಖಾಸಗಿ ಸಂಘಕ್ಕೆ ಕನ್ನಡ ಭವನ ಹಸ್ತಾಂತರಿಸಿರುವ ಆರೋಪ: ಅಧ್ಯಕ್ಷರಿಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕನ್ನಡ ಭವನವನ್ನು ಖಾಸಗಿ ಸಂಘಕ್ಕೆ ಹಸ್ತಾಂತರಿಸಿದ ಆರೋಪದ ಹಿನ್ನೆಲೆಯಲ್ಲಿ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರಿಗೆ ಕರ್ನಾಟಕ ಸಾಹಿತ್ಯ ಪತಿಷತ್ತು ನೋಟೀಸ್ ಜಾರಿ ಮಾಡಿದೆ. ಬೆಳಗಾವಿಯ 9 ಕನ್ನಡಪರ ಸಂಘಟನೆಗಳು ನೀಡಿದ ದೂರಿನ ಮೇರೆಗೆ ರಾಜ್ಯ ಕಸಾಪ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ. ಸುಮಾರು 75 ಕೋಟಿ ವೆಚ್ಚದ ಈ ಭವನವನ್ನು ನಿಯಮಬಾಹಿರವಾಗಿ ಖಾಸಗಿ ಸಂಸ್ಥೆಯೊಂದಕ್ಕೆ ವಹಿಸಿಕೊಟ್ಟಿರುವುದರಿಂದ ಪರಿಷತ್ತಿಗೆ ತಿಂಗಳಿಗೆ ಅಂದಾಜು 2 ಲಕ್ಷ ರೂ. ಬಾಡಿಗೆ … Continue reading *ಖಾಸಗಿ ಸಂಘಕ್ಕೆ ಕನ್ನಡ ಭವನ ಹಸ್ತಾಂತರಿಸಿರುವ ಆರೋಪ: ಅಧ್ಯಕ್ಷರಿಗೆ ನೋಟಿಸ್ ಜಾರಿ*