*ನೀರಿನ ಟ್ಯಾಂಕ್ ಗೆ ಕೀಟನಾಶಕ ಬೆರೆಸಿದ ಆರೋಪ: 12 ಮಕ್ಕಳ ಆರೋಗ್ಯದಲ್ಲಿ ಏರುಪೇರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಕೀಟನಾಶಕ‌ ಮಿಶ್ರಿತ ನೀರು ಸೇವಿಸಿ 12 ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿರುವ ಘಟನೆ ನಡೆದಿದೆ. ಗ್ರಾಮದ ಜನತಾ ಕಾಲೋನಿ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲಾ ಆವರಣದಲ್ಲಿರುವ ವಾಟರ್ ಟ್ಯಾಂಕ್ ಗೆ ದುಷ್ಕರ್ಮಿಗಳು ಕೀಟನಾಶಕ ಬೆರೆಸಿದ್ದಾರೆ ಎನ್ನಲಾಗಿದೆ.  ಕೀಟನಾಶಕ ಮಿಶ್ರಿತ ನೀರು ಸೇವನೆ ಮಾಡ್ತಿದ್ದಂತೆ ಮಕ್ಕಳ‌ ಆರೋಗ್ಯದಲ್ಲಿ ಏರುಪೇರಾಗಿದೆ. ನೀರು ಸೇವಿಸಿದ ಬಳಿಕ 12 ಮಕ್ಕಳಿಗೆ ತಲೆಸುತ್ತು, ವಾಂತಿ ಹಿನ್ನೆಲೆ ಸವದತ್ತಿ ತಾಲೂಕಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ … Continue reading *ನೀರಿನ ಟ್ಯಾಂಕ್ ಗೆ ಕೀಟನಾಶಕ ಬೆರೆಸಿದ ಆರೋಪ: 12 ಮಕ್ಕಳ ಆರೋಗ್ಯದಲ್ಲಿ ಏರುಪೇರು*