ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದ ಇಬ್ಬರು ಸಟಿವರಿಗೆ ಹೆಚ್ಚುವರಿ ಖಾತೆಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಮುಖ್ಯಮಂತ್ರಿಗಳ ಬಳಿ ಇದ್ದ ಖಾತೆಗಳನ್ನು ಎಂಬಿ ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.
ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಖಾತೆಯನ್ನು ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಐಟಿ, ಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.
https://pragati.taskdun.com/21-thousand-government-employees-have-bpl-card/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ