*ನ್ಯಾಯಾಂಗ ಬಂಧನದ ಕೆಲವೇ ಗಂಟೆಗಳಲ್ಲಿ ಬಿಗ್ ರಿಲೀಫ್: ಜೈಲುಸೇರುವ ಮುನ್ನವೇ ಬಿಡುಗಡೆಯಾದ ನಟ ಅಲ್ಲು ಅರ್ಜುನ್*

ಪ್ರಗತಿವಾಹಿನಿ ಸುದ್ದಿ: ನ್ಯಾಯಾಂಗ ಬಂಧನಕ್ಕೀಡಾಗಿ ಜೈಲು ಪಾಲಾಗುತ್ತಿದ್ದ ತೆಲುಗು ನಟ ಅಲ್ಲು ಅರ್ಜುನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಕೇಸ್ ರದ್ದು ಕೋರಿ ಹಾಗೂ ಬಂಧನ ಪ್ರಶ್ನಿಸಿ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ಅರ್ಜಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಜೈಲು ಪಾಲಾಗುವ ಮುನ್ನವೇ … Continue reading *ನ್ಯಾಯಾಂಗ ಬಂಧನದ ಕೆಲವೇ ಗಂಟೆಗಳಲ್ಲಿ ಬಿಗ್ ರಿಲೀಫ್: ಜೈಲುಸೇರುವ ಮುನ್ನವೇ ಬಿಡುಗಡೆಯಾದ ನಟ ಅಲ್ಲು ಅರ್ಜುನ್*