ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಮನವಿ ಪ್ರಗತಿವಾಹಿನಿ ಸುದ್ದಿ: “ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನಂತೆ ನಮ್ಮ ರಾಜ್ಯದ ಪಾಲಿನ ನೀರು ಬಳಸಿಕೊಳ್ಳಲು ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಬೇಕಿದೆ. ನ್ಯಾಯಧೀಕರಣದ ತೀರ್ಪು ಬಂದಾಗ ಸುಮ್ಮನಿದ್ದ ಮಹಾರಾಷ್ಟ್ರ ಸಿಎಂ ಈಗ ಹಠಾತ್ತನೇ ಕರ್ನಾಟಕದ ಸಿಎಂ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿರುವುದು ತೀವ್ರ ಆಶ್ಚರ್ಯ ತಂದಿದೆ. ಈ ಹಿನ್ನೆಲೆಯಲ್ಲಿ, ಯೋಜನೆ ಜಾರಿ ಮಾಡಿ ರಾಜ್ಯ ಹಾಗೂ ರೈತರ ಹಿತ ಕಾಯಲು ಎಲ್ಲಾ … Continue reading *ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ಸಿಎಂ ಆಕ್ಷೇಪ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ವಿಚಾರ: ಡಿಸಿಎಂ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed