*ಅಭಿವೃದ್ಧಿ ಜೊತೆಗೆ ದೇವಸ್ಥಾನಗಳ ಜೀರ್ಣೋದ್ದಾರಕ್ಕೂ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

* ಮಚ್ಛೆ ಗ್ರಾಮದ ಬ್ರಹ್ಮಲಿಂಗ ದೇವಸ್ಥಾನಕ್ಕೆ  ಅಡ್ಡಿಗಲ್ಲು ಪೂಜೆ ನೆರವೇರಿಸಿದ ಸಚಿವರುHome add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ೨೧೦ಕ್ಕಿಂತ ಹೆಚ್ಚು ಮಂದಿರಗಳನ್ನು ಜೀರ್ಣೋದ್ದಾರ ಮಾಡಲಾಗಿದ್ದು, ಜಾತಿ, ಪಕ್ಷ ಭೇದವಿಲ್ಲದೆ ಪ್ರತಿ ಗ್ರಾಮದಲ್ಲಿ ಮಂದಿರಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಹಿಳಾ  ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಮಚ್ಛೆ ಗ್ರಾಮದ ಶ್ರೀ ಬ್ರಹ್ಮಲಿಂಗ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಅಡಿಗಲ್ಲು ಪೂಜೆ ನೆರವೇರಿಸಿ, ಕಟ್ಟಡ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ … Continue reading *ಅಭಿವೃದ್ಧಿ ಜೊತೆಗೆ ದೇವಸ್ಥಾನಗಳ ಜೀರ್ಣೋದ್ದಾರಕ್ಕೂ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*