*ಅಮರನಾಥ ಯಾತ್ರೆಗೆ ಮುಹೂರ್ತ ಫಿಕ್ಸ್ : ಏಪ್ರಿಲ್ 15 ರಿಂದ ನೋಂದಣಿ ಆರಂಭ*

ಶ್ರೀನಗರ: ಪವಿತ್ರ ಯಾತ್ರಾ ಸ್ಥಳ ಅಮರನಾಥ ಯಾತ್ರೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 3ರಿಂದ ಯಾತ್ರೆ ಆರಂಭವಾಗಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ. ಅಮರನಾಥ ದೇವಾಲಯ ಮಂಡಳಿಯ ಅಧ್ಯಕ್ಷರೂ ಆಗಿರುವ ಮನೋಜ್ ಸಿನ್ಹಾ, ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭವಾಗಲಿದ್ದು, 57 ದಿನಗಳ ನಂತರ ಸಂಪನ್ನಗೊಳ್ಳಲಿದೆ. ಆಗಸ್ಟ್ 28 ಯಾತ್ರೆ ಮುಕ್ತಾಅಯವಾಗಲಿದೆ ಎಂದಿದ್ದಾರೆ.Home add -Advt ಜೂನ್ 29 ಜ್ಯೇಷ್ಠ ಪೂರ್ಣಿಮೆಯಂದು ಶಿವನಿಗೆ ಪ್ರಥಮ ಪೂಜೆ ನೆರವೇರಿಸಲಾಗುವುದು. ಯಾತ್ರೆಗೆ ಮುಂಗಡ ನೋಂದಣಿ ಏಪ್ರಿಲ್ 15 … Continue reading *ಅಮರನಾಥ ಯಾತ್ರೆಗೆ ಮುಹೂರ್ತ ಫಿಕ್ಸ್ : ಏಪ್ರಿಲ್ 15 ರಿಂದ ನೋಂದಣಿ ಆರಂಭ*