*ಭಾರಿ ಮಳೆ; ಅಮರನಾಥಯಾತ್ರೆ ಸ್ಥಗಿತ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ನಡುವೆ ಜಮ್ಮು-ಕಾಶ್ಮೀರದಲ್ಲಿಯೂ ವರುಣಾರ್ಭಟ ಜೋರಾಗಿದ್ದು, ಅಮರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಕಾಶ್ಮೀರ ಕಣಿವೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Home add -Advt ಹವಾಮಾನ ವೈಫರಿತ್ಯದಿಂದಾಗಿ ಬಾಲ್ಚಾರ್ ಹಾಗೂ ಪಹಲ್ಗಾಮ್ ಅವಳಿ ಮಾರ್ಗದಲ್ಲಿ ಇಂದು ಬೆಳಿಗ್ಗೆಯಿಂದ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾವುದೇ ಭಕ್ತರಿಗೆ ಪವಿತ್ರ ಗುಹುಯತ್ತ ಸಾಗಲು ಅವಕಾಶವಿಲ್ಲ. ಸುಮಾರು 3200 ಯಾತ್ರಾರ್ಥಿಗಳಿಗೆ ನುನ್ವಾನ್ … Continue reading *ಭಾರಿ ಮಳೆ; ಅಮರನಾಥಯಾತ್ರೆ ಸ್ಥಗಿತ*
Copy and paste this URL into your WordPress site to embed
Copy and paste this code into your site to embed