*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಪದ್ಮಶ್ರೀ ವೆಂಕಪ್ಪ ಅಂಬಾಜಿ ಸುಗತೇಕರ್*

ಸಚಿವರ ಎದುರು ಗೊಂದಲಿ ಹಾಡು ಹೇಳಿದ ವೆಂಕಪ್ಪ ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಪದ್ಮಶ್ರೀ ಪುರಸ್ಕೃತ ವೆಂಕಪ್ಪ ಅಂಬಾಜಿ ಸುಗತೇಕರ್ ಅವರು ಭೇಟಿಯಾದರು. ಕುವೆಂಪು ನಗರದಲ್ಲಿರುವ ಸಚಿವರ ನಿವಾಸಕ್ಕೆ ಆಗಮಿಸಿದ ಬಾಗಲಕೋಟೆ ಜಿಲ್ಲೆಯ ನವನಗರದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನುಸಚಿವರು ಗೌರವಿಸಿದರು. ಕಲಾ ಕ್ಷೇತ್ರಕ್ಕೆ ಅವರು ನೀಡಿದ ಅನನ್ಯ ಕೊಡುಗೆಯನ್ನು ಸ್ಮರಿಸಿದರು‌.Home add -Advt ಸಾವಿರಕ್ಕೂ ಹೆಚ್ಚು ಗೊಂದಲಿ ಹಾಡುಗಳನ್ನು ಹಾಡಿ ಜನಮನ ಗೆದ್ದಿರುವ ವೆಂಕಪ್ಪ ಅವರ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಪದ್ಮಶ್ರೀ ವೆಂಕಪ್ಪ ಅಂಬಾಜಿ ಸುಗತೇಕರ್*