*ಜಾತಿ ಭೇದ, ಅಸಮಾನತೆ ವಿರುದ್ಧ ಧ್ವನಿಯಾದವರು ಅಂಬಿಗರ ಚೌಡಯ್ಯನವರು: ಸಾಬಣ್ಣ ತಳವಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಮಾಜದಲ್ಲಿನ ಡಾಂಭಿಕ ಜೀವನ, ಮೂಢನಂಬಿಕೆ ಹಾಗೂ ಕಂದಾಚಾರಗಳನ್ನು ನೇರವಾಗಿ ಖಂಡಿಸಿ ವಚನಗಳ ಸತ್ಯದರ್ಶನ ಮಾಡಿಸಿದ ಅಂಬಿಗರ ಚೌಡಯ್ಯ ನಿಷ್ಠುರವಾದಿ ಶರಣರಾಗಿದ್ದರು. ಚೌಡಯ್ಯನವರು, ತಮ್ಮ ವಚನಗಳ ಮೂಲಕ ಜಾತಿ ಭೇದ, ಅಸಮಾನತೆ ಹಾಗೂ ಶೋಷಣೆಯ ವಿರುದ್ಧ ಧ್ವನಿ ಎತ್ತಿದ ವಚನಕಾರರು ಎಂದು ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಶನಿವಾರ (ಜ.31) ಕುಮಾರ ಗಂಧರ್ವ ಕಲಾ … Continue reading *ಜಾತಿ ಭೇದ, ಅಸಮಾನತೆ ವಿರುದ್ಧ ಧ್ವನಿಯಾದವರು ಅಂಬಿಗರ ಚೌಡಯ್ಯನವರು: ಸಾಬಣ್ಣ ತಳವಾರ*