*ಅಂಬೋಲಿ ಫಾಲ್ಸ್ ನಲ್ಲಿ ದುರಂತ: ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಪ್ರವಾಸಿಗ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಅಂಬೋಲಿ ಫಾಲ್ಸ್ ನೋಡಲು ಬಂದಿದ್ದ ವ್ಯಕ್ತಿಯೋರ್ವ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಹಾರಾಷ್ಟ್ರ-ಬೆಳಗಾವಿ ಗಡಿಯಲ್ಲಿರುವ ಅಂಬೋಲಿ ಫಾಲ್ಸ್ ನ ಕವಲೇಸಾದ್ ಪಾಯಿಂಟ್ ನಲ್ಲಿ ಈ ಘಟನೆ ನಡೆದಿದೆ. ಕೊಲ್ಹಾಪುರ ಮೂಲದ ಬಾಲಸೋ ಸಂಗರ್ (45) ಮೃತ ದುರ್ದೈವಿ. ಸ್ನೇಹಿತರೊಂದಿಗೆ ಅಂಬೋಲಿ ಫಾಲ್ಸ್ ಗೆ ಬಂದಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಸ್ಥಳಕ್ಕಾಗಿಸಿದ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿದ್ದು, ವ್ಯಕ್ತಿ ಮೃತಪಟ್ಟಿದ್ದಾರೆ ಎಂದು … Continue reading *ಅಂಬೋಲಿ ಫಾಲ್ಸ್ ನಲ್ಲಿ ದುರಂತ: ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಪ್ರವಾಸಿಗ ದುರ್ಮರಣ*