*ಆಂಬುಲೆನ್ಸ್ ಹಾಗೂ ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಆಂಬುಲೆನ್ಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ನಿಲುವಾಗಿಲು ಬಳಿ ನಡೆದಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರವೀಣ್ (30) ಮೃತ ದುರ್ದೈವಿ. ಮೃತ ವ್ಯಕ್ತಿ ಹೊಸನಗರ ತಾಲೂಕಿನ ಸೊನ್ಲೆ ಗ್ರಾಮದ ನಿವಾಸಿ. ಹರಿಹರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Home add -Advt *ಖ್ಯಾತ ವೈದ್ಯೆ ನಿಗೂಢ … Continue reading *ಆಂಬುಲೆನ್ಸ್ ಹಾಗೂ ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ದುರ್ಮರಣ*