*108 ಆಂಬುಲೆನ್ಸ್ ಬ್ರೇಕ್ ಫೇಲ್ ಆಗಿ ಕಾರಿಗೆ ಡಿಕ್ಕಿ: ಭೀಕರ ಅಪಘಾತ*
ಪ್ರಗತಿವಾಹಿನಿ ಸುದ್ದಿ: 108 ಆಂಬುಲೆನ್ಸ್ ನ ಬ್ರೇಕ್ ಫೇಲ್ ಆಗಿ ಕಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿರುವ ಘಟನೆ ಕೋಲಾರ ನಗರದಲ್ಲಿ ನಡೆದಿದೆ. ಮಂಜುನಾಥ್ ಎಂಬುವವರಿಗೆ ಸೇರಿದ ಇಂಡಿಕಾ ಕಾರಿಗೆ 108 ಆಂಬುಲೆನ್ಸ್ ವಾಅಹನ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಿಕ್ಕಬಳ್ಳಪೌರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬತ್ಲಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಇದಾಗಿದೆ. ರೋಗಿಯನ್ನು ಆಸ್ಪತ್ರೆಗೆ ಬಿಟ್ಟು ವಾಪಸ್ ಆಗುತ್ತಿದ್ದ ವೇಳೆ 108 ಆಂಬುಲೆನ್ಸ್ ನ ಬ್ರೇಕ್ ಫೇಲ್ ಆಗಿದೆ. ಚಾಲಕನ … Continue reading *108 ಆಂಬುಲೆನ್ಸ್ ಬ್ರೇಕ್ ಫೇಲ್ ಆಗಿ ಕಾರಿಗೆ ಡಿಕ್ಕಿ: ಭೀಕರ ಅಪಘಾತ*
Copy and paste this URL into your WordPress site to embed
Copy and paste this code into your site to embed