*ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟ: ರೋಗಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಆಂಬ್ಯುಲೆನ್ಸ್‌ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಏಕಾಅಏಕಿ ಸ್ಫೋಟಗೊಂಡು ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಆಸ್ಪತ್ರೆಯ ಆವರಣದಲ್ಲಿಯೇ ನಡೆದಿದೆ. ಇಡಿಶಾದ ಮಯೂರ್ಭಂಜ್ ಜಿಲ್ಲೆಯ ಉಡಾಲಾ ಉಪವಿಭಾಗೀಯ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ರೋಗಿ ಸಾವನ್ನಪ್ಪಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಉಡಾಲಾ ಪೊಲೀಸ್ ವ್ಯಾಪ್ತಿಯ ಕುಂದಬಾಯಿ ಗ್ರಾಮದ 46 ವರ್ಷದ ಸುಜೋಗ್ ಬಾರಿಕ್ ಎಂದು ಗುರುತಿಸಲಾಗಿದೆ. ಉಸಿರಾಟದ ತೊಂದರೆ ಮತ್ತು ಜ್ವರದಿಂದ ಬಳಲುತ್ತಿದ್ದ ಸುಜೋಗ್ ಅವರನ್ನು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಆರೋಗ್ಯ ಸ್ಥಿತಿ ಮತ್ತಷ್ಟು … Continue reading *ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟ: ರೋಗಿ ದುರ್ಮರಣ*
Copy and paste this URL into your WordPress site to embed
Copy and paste this code into your site to embed