*173 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ತಪ್ಪಿದ ಭಾರಿ ಅನಾಹುತ*
ಪ್ರಗತಿವಾಹಿನಿ ಸುದ್ದಿ: 173 ಪ್ರಯಾಣಿಕರಿದ್ದ ಅಂತರಾಷ್ಟ್ರೀಯ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ಟೇಕಾಫ್ ಆಗುವ ಕೆಲ ಸೆಕೆಂಡುಗಳಲ್ಲಿ ಈ ಘಟನೆ ನಡೆದಿದೆ. ಅಮೆರಿಕ ಏರ್ ಲೈನ್ಸ್ ಬೋಯಿಂಗ್ 737 MAX 8 ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನವನ್ನು ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ. ವಿಮಾನ ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೆಕಾಫ್ ಆಗುವ ಕೆಲ ಸೆಕೆಂಡುಗಳಲ್ಲಿ ಲ್ಯಾಂಡಿಂಗ್ ಗೇರ್ ನಲ್ಲಿ ಸಮಸ್ಯೆಯಾಗಿ ರನ್ ವೇಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ … Continue reading *173 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ತಪ್ಪಿದ ಭಾರಿ ಅನಾಹುತ*
Copy and paste this URL into your WordPress site to embed
Copy and paste this code into your site to embed