*ಸ್ಟಿಂಗ್ ಗದ್ದಲದ ನಡುವೆ ಎಚ್‌ಡಿಕೆ ಯುವ ಅಸ್ತ್ರ*: *ಕೆಪಿಎಸ್‌ಸಿ ಅಭ್ಯರ್ಥಿಗಳ ಜೊತೆ ನೇರ ಸಂವಾದ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಕಾವೇರುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈಗ ಉದ್ಯೋಗಾಕಾಂಕ್ಷಿ ಯುವಕರತ್ತ ಗಮನ ಹರಿಸಿದ್ದಾರೆ. ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಉದ್ಯೋಗ ವಿಳಂಬ ಮತ್ತು ನೈಸ್ ವಿವಾದ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಜಯನಗರದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಉದ್ಯೋಗಾಕಾಂಕ್ಷಿ ಯುವಕರ ಜೊತೆ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ಸರ್ಕಾರಿ ಉದ್ಯೋಗಕ್ಕಾಗಿ … Continue reading *ಸ್ಟಿಂಗ್ ಗದ್ದಲದ ನಡುವೆ ಎಚ್‌ಡಿಕೆ ಯುವ ಅಸ್ತ್ರ*: *ಕೆಪಿಎಸ್‌ಸಿ ಅಭ್ಯರ್ಥಿಗಳ ಜೊತೆ ನೇರ ಸಂವಾದ*