
ಚಿಕ್ಕೋಡಿ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಅಮಿತ ಕೋರೆ ಭೇಟಿ
ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ಚಿಕ್ಕೋಡಿ ತಾಲೂಕಿನಲ್ಲಿ ಉಂಟಾಗಿರುವ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೆಎಲ್‍ಇ ಸಂಸ್ಥೆಯ ನಿರ್ದೇಶಕರು ಹಾಗೂ ದೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಪರಾದ ಶ್ರೀ ಅಮಿತ ಕೋರೆಯವರು ಭೇಟಿ ನೀಡಿದರು. ಕೇರೂರ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಗ್ರಾಮಸ್ಥರಿಗೆ ಧೈರ್ಯ ತುಂಬಿದರು ಹಾಗೂ ಅಲ್ಲಿಯ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ////
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ