*ಕೆಎಲ್‌ಇ ನೂತನ ಚೇರಮನ್ ಅಮಿತ್ ಕೋರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಆಯ್ಕೆಯಾಗಿದ್ದಾರೆ. ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ ಕೋರೆಯವರಿಗೆ ಕೆಎಲ್‌ಇ ಸಂಸ್ಥೆಯ ಸಾರಥ್ಯವನ್ನು ನೀಡಲಾಯಿತು. ಡಾ.ಪ್ರಭಾಕರ ಕೋರೆ ಅವರು ಸುದೀರ್ಘ 42 ವರ್ಷಗಳ ಅವಧಿಗೆ ಚೇರಮನ್‌ರಾಗಿ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ್ದರು. ಇಂದು ಆ ಸ್ಥಾನವನ್ನು ಅಮಿತ ಕೋರೆಯವರಿಗೆ ಆಡಳಿತ ಮಂಡಳಿಯು ನೀಡಿ ಶುಭ ಕೋರಿದೆ.Home add -Advt 1916ರಲ್ಲಿ ಸ್ಥಾಪನೆಗೊಂಡ ಕೆಎಲ್‌ಇ ಸೊಸೈಟಿ ದೇಶದ ಪ್ರಮುಖ ಶಿಕ್ಷಣ ಮತ್ತು ಆರೋಗ್ಯ ಸೇವಾ ಸಂಸ್ಥೆಗಳಲ್ಲೊಂದು. ಶಾಲೆಗಳು, ಮಹಾವಿದ್ಯಾಲಯಗಳು, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸಂಸ್ಥೆಗಳು, … Continue reading *ಕೆಎಲ್‌ಇ ನೂತನ ಚೇರಮನ್ ಅಮಿತ್ ಕೋರೆ*
Copy and paste this URL into your WordPress site to embed
Copy and paste this code into your site to embed