*ಲಾರೆನ್ಸ್ ಬಿಷ್ಣೋಯಿಯೇ ಅಮಿತ್ ಶಾ*: *ಸಂಜಯ್ ರಾವುತ್ ಸ್ಫೋಟಕ ಆರೋಪ, ಬಿಜೆಪಿಯಿಂದ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ದಸರಾ ರಾಜಕೀಯ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಹೋಲಿಸಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಸಚಿವ ನಿತೇಶ್ ರಾಣೆ, ಉದ್ದವ್ ಠಾಕ್ರೆಯನ್ನು ದಾವೂದ್ ಇಬ್ರಾಹಿಂಗೆ ಹೋಲಿಸಿ ತಿರುಗೇಟು ನೀಡಿದ್ದಾರೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆದ ದಸರಾ ಸಮಾವೇಶದಲ್ಲಿ ಮಾತನಾಡಿದ ಸಂಜಯ್ ರಾವುತ್, ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಪ್ರಕರಣವನ್ನು … Continue reading *ಲಾರೆನ್ಸ್ ಬಿಷ್ಣೋಯಿಯೇ ಅಮಿತ್ ಶಾ*: *ಸಂಜಯ್ ರಾವುತ್ ಸ್ಫೋಟಕ ಆರೋಪ, ಬಿಜೆಪಿಯಿಂದ ತಿರುಗೇಟು*
Copy and paste this URL into your WordPress site to embed
Copy and paste this code into your site to embed