ಬೆಂಗಳೂರಿಗೆ ಬಂದಿಳಿದ ಅಮಿತ್ ಶಾ: ಬೆಳಗಾವಿಯಿಂದ ಹೋಗಿ ಸ್ವಾಗತಿಸಿದ ಬೊಮ್ಮಾಯಿ

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – 3 ದಿನಗಳ ರಾಜ್ಯ ಪ್ರವಾಸಕ್ಕೆಂದು ಬೆಂಗಳೂರಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ರಾತ್ರಿ 11 ಗಂಟೆ ಹೊತ್ತಿಗೆ ಅಮಿತ್ ಶಾ ಆಗಮಿಸಿದರು. ಬೊಮ್ಮಾಯಿ ರಾತ್ರಿ ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿದ್ದಾರೆ.

ಅನಿತ್ ಶಾ ಶುಕ್ರವಾರ ಮಂಡ್ಯಕ್ಕೆ ತೆರಳಲಿದ್ದು, ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

Home add -Advt

ಕರ್ನಾಟಕದಲ್ಲಿ 2023ರಲ್ಲಿ ನಡೆಯಲಿರುವ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈಗಿನಿಂದಲೇ ತಯಾರಿ ನಡೆಸುತ್ತಿದ್ದು, ಚುನಾವಣೆ ಚಾಣಕ್ಕೆ ಎಂದೇ ಹೆಸರಾದ ಅಮಿತ್ ಶಾ ತಂತ್ರ ರೂಪಿಸಲಿದ್ದಾರೆ.

 

 

ಜೈನ ಧರ್ಮ ಪವಿತ್ರ ಧರ್ಮ: ಸಿಎಂ ಬೊಮ್ಮಾಯಿ

https://pragati.taskdun.com/jain-is-very-sacred-religion-cm/

Related Articles

Back to top button