*ಯುಪಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ UCC ಜಾರಿ*: *ಅಮಿತ್ ಶಾ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಲಕ್ನೋದಲ್ಲಿ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಮೂರನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ UCC ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು … Continue reading *ಯುಪಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ UCC ಜಾರಿ*: *ಅಮಿತ್ ಶಾ ಘೋಷಣೆ*